UIN: 111G102V01
ಪ್ರೊಡಕ್ಟ್ ಕೋಡ್ : 76
ನಾನ್-ಲಿಂಕ್ಡ್, ನಾನ್ -ಪಾರ್ಟಿಸಿಪೇಟಿಂಗ್, ಒಂದು ವರ್ಷ ನವೀಕರಿಸಿಬಹುದಾದ ಗ್ರೂಪ್ ಟರ್ಮ್ ಇನ್ಶೂರೆನ್ಸ್ ಪ್ಲಾನ್
ಅಧಿಕ ಪ್ರೀಮಿಯಮ್‌ಗಳು ನಿಮ್ಮನ್ನು ಜೀವ ವಿಮೆ ಮಾಡಿಸಿಕೊಳ್ಳುವುದರಿಂದ ತಡೆಯುತ್ತಿವೆಯೇ?
ಎಸ್‌ಬಿಐ ಲೈಫ್ - ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಯೊಂದಿಗೆ ನಿಮ್ಮ ಕುಟುಂಬದ ಭವಿಷ್ಯವನ್ನು ರಕ್ಷಿಸಿ.ಅತಿ ಕಡಿಮೆ ಪ್ರೀಮಿಯಂನಲ್ಲಿ 2 ಲಕ್ಷದ ಜೀವ ವಿಮೆಯನ್ನು ಪಡೆದುಕೊಳ್ಳಿ.
ಲಿಂಕ್ ಮಾಡದ, ಭಾಗವಹಿಸದಿರುವ, ಒಂದು ವರ್ಷ ನವೀಕರಿಸಬಹುದಾದ ಗುಂಪು ಅವಧಿಯ ವಿಮಾ ಯೋಜನೆ
ತೆರಿಗೆ ಲಾಭಗಳನ್ನು ಪಡೆಯಿರಿ*
ತೆರಿಗೆ ಲಾಭಗಳು*: ಭಾರತದಲ್ಲಿನ ಅನ್ವಯವಾಗುವ ಆದಾಯ ತೆರಿಗೆ ಕಾನೂನುಗಳ ಪ್ರಕಾರ ಆದಾಯತೆರಿಗೆ ಲಾಭಗಳು/ವಿನಾಯಿತಿಗಳಿಗೆ ಅರ್ಹರಿದ್ದು ಇವು ಸಮಯ ಸಮಯಕ್ಕೆ ಬದಲಾವಣೆಗೆ ಒಳಪಟ್ಟಿದೆ. ವಿವರಗಳಿಗಾಗಿ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರೊಂದಿಗೆ ಸಮೂಲೋಚಿಸಿರಿ
ಇವು ಯೋಜನೆಯ ಸಂಕ್ಷಿಪ್ತ ವೈಶಿಷ್ಟ್ಯಗಳು ಮಾತ್ರ ಆಗಿವೆ. ಅಪಾಯ ತಥ್ಯಗಳು, ನಿಯಮ ಮತ್ತು ಷರತ್ತುಗಳ ಅಧಿಕ ವಿವರಣೆಗಾಗಿ ದಯವಿಟ್ಟು ಮಾರಾಟ ಪೂರ್ಣಗೊಳಿಸುವ ಮೊದಲು ಸೇಲ್ಸ್ ಬ್ರೋಶರನ್ನು ಜಾಗ್ರತೆಯಿಂದ ಓದಿಕೊಳ್ಳಿರಿ.
ಎಸ್‌ಬಿಐ ಲೈಫ್– ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಪಾಯದ ಅಂಶಗಳು, ನಿಯಮ ಮತ್ತು ನಿಬಂಧನೆಗಳ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ದಸ್ತಾವೇಜುಗಳನ್ನು ಎಚ್ಚರಿಕೆಯಿಂದ ಓದಿರಿ.
NW/76/ver1/05/22/WEB/KAN
ಅಪಾಯ ತಥ್ಯಗಳು, ನಿಯಮ ಮತ್ತು ಷರತ್ತುಗಳ ಅಧಿಕ ವಿವರಣೆಗಾಗಿ ದಯವಿಟ್ಟು ಮಾರಾಟ ಪೂರ್ಣಗೊಳಿಸುವ ಮೊದಲು ಸೇಲ್ಸ್ ಬ್ರೋಶರನ್ನು ಜಾಗ್ರತೆಯಿಂದ ಓದಿಕೊಳ್ಳಿರಿ.
*ತೆರಿಗೆ ಲಾಭಗಳು:
ತೆರಿಗೆಯ ಪ್ರಯೋಜನಗಳು ಆದಾಯ ತೆರಿಗೆಯ ಕಾನೂನುಗಳ ಪ್ರಕಾರ ಲಭ್ಯವಿದ್ದು , ಅವು ಕಾಲಕಾಲಕ್ಕೆ ಬದಲಾಗುತ್ತವೆ. ಹೆಚ್ಚಿನ ವಿವರಗಳಿಗೆ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರನ್ನು ಸಂಪರ್ಕಿಸಿರಿ.
ನೀವು ಭಾರತದಲ್ಲಿನ ಅನ್ವಯವಾಗುವ ಆದಾಯತೆರಿಗೆ ಕಾನೂನುಗಳ ಪ್ರಕಾರ ಆದಾಯ ತೆರಿಗೆ ಲಾಭಗಳು/ವಿನಾಯಿತಿಗಳಿಗೆ ಅರ್ಹರಿದ್ದು ಇವು ಸಮಯ ಸಮಯಕ್ಕೆ ಬದಲಾವಣೆಗೆ ಒಳಪಟ್ಟಿದೆ. ಹೆಚ್ಚಿನ ವಿವರಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿರಿ. ಹೆಚ್ಚಿನ ವಿವರಗಳಿಗೆ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರನ್ನು ಸಂಪರ್ಕಿಸಿರಿ.