By pursuing your navigation on our website, you allow us to place cookies on your device. These cookies are set in order to secure your browsing, improve your user experience and enable us to compile statistics For further information, please view our "privacy policy"
UIN: 111L124V02
ಯೋಜನೆ ಕೋಡ್ : 2H
ಒಂದು ವೈಯಕ್ತಿಕ, ಯೂನಿಟ್-ಲಿಂಕ್ಡ್, ನಾನ್-ಪಾರ್ಟಿಸಿಪೇಟಿಂಗ್ ಲೈಫ್ ಇನ್ಶೂರೆನ್ಸ್ ಉತ್ಪನ್ನ ಆಗಿದೆ
Name(Assured):
DOB(Assured):
Gender:
Male Female Third GenderStaff:
Yes NoSum Assured
Premium frequency
Premium amount
Premium Payment Term
Policy Term
Maturity Benefit
At assumed rate of returns** @ 4%
NW/2H/ver1/04/22/WEB/KAN
**@4% ಮತ್ತು @8%ರ ಊಹಿಸಲಾದ ಪ್ರತಿಫಲದ ದರಗಳು ಅನ್ವಯವಾಗುವ ಎಲ್ಲಾ ಶುಲ್ಕಗಳನ್ನು ಪರಿಗಣಿಸಿದ ನಂತರ ಈ ದರಗಳ ಕೇವಲ ವಿವರಣಾತ್ಮಕ ಪರಿದೃಷ್ಯಗಳಾಗಿವೆ. ಇವುಗಳ ಗ್ಯಾರಂಟಿ ನೀಡಲಾಗುವುದಿಲ್ಲ ಮತ್ತು ಇವು ಪ್ರತಿಫಲಗಳ ಮೇಲಿನ ಅಥವಾ ಕೆಳಗಿನ ಮಿತಿಗಳಲ್ಲ. ಯೂನಿಟ್ ಲಿಂಕ್ಡ್ ಜೀವ ವಿಮಾ ಉತ್ಪನ್ನಗಳು ಮಾರುಕಟ್ಟೆಯ ಅಪಾಯಗಳಿಗೆ ಈಡಾಗಬಲ್ಲವು. ಈ ಒಪ್ಪಂದದ ಅಂತರ್ಗತವಾಗಿ ನೀಡಲಾಗುವ ವಿವಿಧ ಪಂಡ್ಗಳು ಅಂಥ ಫಂಡ್ಗಳ ಹೆಸರುಗಳಾಗಿವೆ ಮತ್ತು ಯಾವುದೇ ರೀತಿಯಲ್ಲಿ ಈ ಪ್ಲಾನ್ಗಳ ಗುಣಮಟ್ಟ ಅವುಗಳ ಭವಿಷ್ಯತ್ತಿನ ಸ್ವರೂಪ ಅಥವಾ ಗಳಿಕೆಯ ಸೂಚಕವಲ್ಲ.
‘ಪ್ರೀಮಿಯಮ್ ಅಲೊಕೇಶನ್ ಶುಲ್ಕಗಳು’, ‘ಫಂಡ್ ನಿರ್ವಹಣಾ ಶುಲ್ಕಗಳು’ ಇತ್ಯಾದಿ ಬೇರೆ ಶುಲ್ಕಗಳನ್ನು ಕಡಿತ ಮಾಡಲಾಗುತ್ತದೆ. ಶುಲ್ಕಗಳ ಸಂಪೂರ್ಣ ಪಟ್ಟಿ ಮತ್ತು ಅವುಗಳ ಕಾರ್ಯಾಚರಣೆಯ ಬಗ್ಗೆ ದಯವಿಟ್ಟು ಮಾರಾಟ ಬ್ರೋಷರ್ನ್ನು ನೋಡಿರಿ.
ಯೂನಿಟ್ ಲಿಂಕ್ಡ್ ಲೈಫ್ ಇನ್ಶೂರೆನ್ಸ್ ಉತ್ಪಾದನಗಳು ಸಾಂಪ್ರದಾಯಿಕ ಉತ್ಪಾದನಗಳಿಂದ ವ್ಯತಿರಿಕ್ತವಾಗಿವೆ ಹಾಗೂ ಇವುಗಳಲ್ಲಿ ಅಪಾಯ ಸಾಧ್ಯತೆಗಳಿವೆ.
ಯೂನಿಟ್ ಲಿಂಕ್ಡ್ ಪಾಲಿಸಿಗಳಲ್ಲಿ ಸಂದಾಯ ಮಾಡಲಾದ ಪ್ರೀಮಿಯಮ್ ಇಕ್ವಿಟಿ ಮಾರುಕಟ್ಟೆಯಲ್ಲಿನ ವಿನಿಯೋಜನೆಗಳಿಗೆ ಸಂಬಂಧಪಟ್ಟ ಅಪಾಯಗಳಿಗೆ ಬದ್ಧವಾಗಿವೆ ಮತ್ತು ಫಂಡ್ನ ಕಾರ್ಯದಕ್ಷತೆ ಹಾಗೂ ಮೂಲಧನ ಮಾರುಕಟ್ಟೆಯ ಮೇಲೆ ಪ್ರಭಾವ ಬಿರಬಲ್ಲ ಕಾರಣಗಳನ್ನು ಆಧರಿಸಿ ಯುನಿಟ್ಗಳ ಎನ್ಎವಿಯಲ್ಲಿ ಏರಿಳಿತವಾಗಬಹುದು ಮತ್ತು ವಿಮೆ ಇಳಿಸಿದವರು ಆತನ/ಆಕೆಯ ನಿರ್ಧಾರಕ್ಕೆ ತಾವೇ ಜವಾಬ್ದಾರರಾಗುತ್ತಾರೆ.
ಎಸ್ಬಿಐ ಲೈಫ್ ಇನ್ಶೂರೆನ್ಸ್ ಕಂ. ಲಿ., ಇದು ಕೇವಲ ಇನ್ಶೂರೆನ್ಸ್ ಕಂಪೆನಿಯೊಂದರ ಹೆಸರಾಗಿದೆ ಮತ್ತು ಎಸ್ಬಿಐ ಲೈಫ್-ಸರಳ್ ಇನ್ಶೂರ್ವೆಲ್ತ್ ಪ್ಲಸ್ ಕೇವಲ ಯೂನಿಟ್ ಲಿಂಕ್ಡ್ ಲೈಫ್ ಇನ್ಶೂರೆನ್ಸ್ ಕಾಂಟ್ರಾಕ್ಟ್ಗಳ ಹೆಸರಾಗಿದೆ ಮತ್ತು ಯಾವುದೇ ರೀತಿಯಲ್ಲಿ ಕಾಂಟ್ರಾಕ್ಟ್ಗಳ ಗುಣಮಟ್ಟ, ಅದರ ಭವಿಷ್ಯತ್ತಿನ ಸ್ವರೂಪ ಅಥವಾ ಗಳಿಕೆಯ ಸೂಚಕವಲ್ಲ.
ಫಂಢ್ ಆಯ್ಕೆಗಳ ಹಿಂದಿನ ಕಾರ್ಯಾಚರಣೆಯು ಭವಿಷ್ಯದ ಕಾರ್ಯಚರಣೆಯ ಸೂಚಕವಲ್ಲ. ಪಾಲಿಸಿಯಡಿಯಲ್ಲಿ ಪಾವತಿಸಲಾಗುವ ಎಲ್ಲಾ ಲಾಭಗಳು ಸಮಯ ಸಮಯಕ್ಕೆ ತೆರಿಗೆ ಕಾನೂನುಗಳು ಮತ್ತು ಇತರ ಆರ್ಥಿಕ ಶಾಸನಗಳ ಪರಿಣಾಮಗಳಿಗೆ ಒಳಪಟ್ಟಿದೆ. ವಿವರಗಳಿಗಾಗಿ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರೊಂದಿಗೆ ಸಮಾಲೋಚಿಸಿರಿ.
ಸಂಬಂಧಹಪಟ್ಟ ಅಪಾಯ ಸಾಧ್ಯತೆಗಳು ಮತ್ತು ಅನ್ವಯಿಸುವ ಚಾರ್ಜ್ಗಳ ಬಗ್ಗೆ ದಯವಿಟ್ಟು ನಿಮ್ಮ ಇನ್ಶುರೆನ್ಸ್ ಸಲಹೆಗಾರರ ಅಥವಾ ಮಧ್ಯಸ್ಥರಿಂದ ಅಥವಾ ವಿಮೆ ನೀಡುವವರ ಪಾಲಿಸಿಯ ದಸ್ತಾವೇಜಿನಿಂದ ತಿಳಿದುಕೊಳ್ಳಿರಿ.
ಒಪ್ಪಂದದ ಅಂತರ್ಗತವಾಗಿ ನೀಡಲಾಗುವ ವಿವಿಧ ಪಂಡ್ಗಳು ಅಂಥ ಫಂಡ್ಗಳ ಹೆಸರುಗಳಾಗಿವೆ ಮತ್ತು ಯಾವುದೇ ರೀತಿಯಲ್ಲಿ ಈ ಪ್ಲಾನ್ಗಳ ಗುಣಮಟ್ಟ ಅದರ ಭವಿಷ್ಯತ್ತಿನ ಸ್ವರೂಪ ಅಥವಾ ಗಳಿಕೆಯ ಸೂಚಕವಲ್ಲ..
ಅಪಾಯ ತಥ್ಯಗಳು, ನಿಯಮ ಮತ್ತು ಷರತ್ತುಗಳ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಮಾರಾಟ ಪೂರ್ಣಗೊಳಿಸುವ ಮೊದಲು ಸೇಲ್ಸ್ ಬ್ರೋಶರನ್ನು ಜಾಗ್ರತೆಯಿಂದ ಓದಿಕೊಳ್ಳಿರಿ.
*ತೆರಿಗೆ ಲಾಭಗಳು:
ತೆರಿಗೆಯ ಪ್ರಯೋಜನಗಳು ಆದಾಯ ತೆರಿಗೆಯ ಕಾನೂನುಗಳ ಪ್ರಕಾರ ಲಭ್ಯವಿದ್ದು , ಅವು ಕಾಲಕಾಲಕ್ಕೆ ಬದಲಾಗುತ್ತವೆ. ಹೆಚ್ಚಿನ ವಿವರಗಳಿಗೆ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರನ್ನು ಸಂಪರ್ಕಿಸಿರಿ.
ನೀವು ಭಾರತದಲ್ಲಿನ ಅನ್ವಯವಾಗುವ ಆದಾಯ ತೆರಿಗೆ ಕಾನೂನುಗಳ ಪ್ರಕಾರ ಆದಾಯ ತೆರಿಗೆ ಲಾಭಗಳು/ವಿನಾಯಿತಿಗಳಿಗೆ ಅರ್ಹರಿದ್ದು ಇವು ಸಮಯ ಸಮಯಕ್ಕೆ ಬದಲಾವಣೆಗೆ ಒಳಪಟ್ಟಿದೆ. ಹೆಚ್ಚಿನ ವಿವರಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿರಿ. ಹೆಚ್ಚಿನ ವಿವರಗಳಿಗೆ ದಯವಿಟ್ಟು ನಿಮ್ಮ ತೆರಿಗೆ ಸಲಹೆಗಾರರನ್ನು ಸಂಪರ್ಕಿಸಿರಿ.